ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಿನ್ಸಿಪಲ್ಸ್ ನೇಮಕಾತಿ ಪಠ್ಯಕ್ರಮ ಹೆಚ್ಚಿನ ವಿವರಗಳಿಗಾಗಿ…

ಡೌನ್ಲೋಡ್ ಮಾಡಲು  ಕ್ಲಿಕ್ ಮಾಡಿ

………………………………………………………………………………………………….

ಸಹಾಯಕ /ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯಕ್ರಮ

ಕ್ರ.ಸಂ.ಪ್ರಶ್ನೆ ಪತ್ರಿಕೆ-1 (ಸಾಮಾನ್ಯ ಜ್ಞಾನ) ಪ್ರಶ್ನೆ ಪತ್ರಿಕೆ-2 (ಸಾಮಾನ್ಯ ಕನ್ನಡ/ಇಂಗ್ಲೀಷ್)ಪ್ರಶ್ನೆಗಳುಅಂಕಗಳುಅವಧಿ
1ಸಾಮಾನ್ಯ ಜ್ಞಾನ ಪತ್ರಿಕೆಯು ಸಾಮಾನ್ಯವಾಗಿ ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಇರಬೇಕಾದ ಸಾಮಾನ್ಯ ಜ್ಞಾನಕ್ಕೆ ಸಂಬಂಧಪಟ್ಟ ಕನಿಷ್ಟ ವಿದ್ಯಾಮಟ್ಟಕ್ಕೆ ಸಮನಾಗಿರುವುದು ಮತ್ತು ಇದು ಭಾರತದ ಸಂವಿಧಾನ, ಭಾರತದ ಇತಿಹಾಸ ಮತ್ತು ಸಂಸ್ಕೃತಿ, ಸಾಮಾನ್ಯ ಅರ್ಥಶಾಸ್ತ್ರ, ಭೂಗೋಳಶಾಸ್ತ್ರ, ಪ್ರಚಲಿತ ಘಟನೆಗಳು, ದೈನಿಕ ಜೀವನದಲ್ಲಿ ವಿಜ್ಞಾನ ಮತ್ತು ಒಬ್ಬ ವಿದ್ಯಾವಂತ ವ್ಯಕ್ತಿಯು ದೈನಂದಿನ ಜೀವನದಲ್ಲಿ ಗಮನಿಸಬಹುದಾದಂತಹ ವಿಷಯಗಳು ಇವುಗಳ ಮೇಲಿನ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. 1001502 ಘಂಟೆ ಸಮಯ
2ಸಾಮಾನ್ಯ ಕನ್ನಡ ಅಥವಾ ಇಂಗ್ಲೀಷ್ ಪತ್ರಿಕೆಯು ಸಾಮಾನ್ಯವಾಗಿ ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರುವ ವಿದ್ಯಾರ್ಥಿಗೆ ಇರಬೇಕಾದ ಕನಿಷ್ಟ ವಿದ್ಯಾಮಟ್ಟಕ್ಕೆ ಸಮನಾಗಿರುವುದು, ಇದರ ಮೂಲಕ ಅಭ್ಯರ್ಥಿಯ ಕನ್ನಡ ಅಥವಾ ಇಂಗ್ಲೀಷ್ ವ್ಯಾಕರಣ ಶಬ್ಧ ಸಂಪತ್ತು, ಕಾಗುಣಿತ, ಸಮನಾರ್ಥಕ ಪದಗಳು, ವಿರುದ್ಧಾರ್ಥಕ ಪದಗಳು ಇವುಗಳ ಪರಿಜ್ಞಾನ, ಕನ್ನಡ/ಇಂಗ್ಲೀಷ್ ಭಾಷೆಯನ್ನು ಅರಿಯುವ ಮತ್ತು ಗ್ರಹಿಸುವ ಅಭ್ಯರ್ಥಿಯ ಶಕ್ತಿಯ ಮತ್ತು ಅದರ ಸರಿಯಾದ ಹಾಗೂ ತಪ್ಪು ಬಳಕೆ ಇತ್ಯಾದಿಗಳನ್ನು ಪರಿಶೀಲಿಸುವ ಅಭ್ಯರ್ಥಿಯ ಸಾಮರ್ಥ್ಯ ಇವುಗಳನ್ನು ಪರೀಕ್ಷಿಸಲು ಉದ್ದೇಶಿಸಲಾಗಿದೆ.1001502 ಘಂಟೆ ಸಮಯ

ಕಿರಿಯ ಸಹಾಯಕ /ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯಕ್ರಮ

ಕ್ರ.ಸಂ.ಪ್ರಶ್ನೆ ಪತ್ರಿಕೆ-1 (ಸಾಮಾನ್ಯ ಜ್ಞಾನ) ಪ್ರಶ್ನೆ ಪತ್ರಿಕೆ-2 (ಸಾಮಾನ್ಯ ಕನ್ನಡ/ಇಂಗ್ಲೀಷ್)ಪ್ರಶ್ನೆಗಳುಅಂಕಗಳುಅವಧಿ
1ಸಾಮಾನ್ಯ ಜ್ಞಾನ ಪತ್ರಿಕೆಯು ಸಾಮಾನ್ಯವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಇರಬೇಕಾದ ಸಾಮಾನ್ಯ ಜ್ಞಾನಕ್ಕೆ ಸಂಬಂಧಪಟ್ಟ ಕನಿಷ್ಟ ವಿದ್ಯಾಮಟ್ಟಕ್ಕೆ ಸಮನಾಗಿರುವುದು ಮತ್ತು ಇದು ಭಾರತದ ಸಂವಿಧಾನ, ಭಾರತದ ಇತಿಹಾಸ ಮತ್ತು ಸಂಸ್ಕೃತಿ, ಸಾಮಾನ್ಯ ಅರ್ಥಶಾಸ್ತ್ರ, ಭೂಗೋಳಶಾಸ್ತ್ರ, ಪ್ರಚಲಿತ ಘಟನೆಗಳು, ದೈನಿಕ ಜೀವನದಲ್ಲಿ ವಿಜ್ಞಾನ ಮತ್ತು ಒಬ್ಬ ವಿದ್ಯಾವಂತ ವ್ಯಕ್ತಿಯು ದೈನಂದಿನ ಜೀವನದಲ್ಲಿ ಗಮನಿಸಬಹುದಾದಂತಹ ವಿಷಯಗಳು ಇವುಗಳ ಮೇಲಿನ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. 1001502 ಘಂಟೆ ಸಮಯ
2ಸಾಮಾನ್ಯ ಕನ್ನಡ ಅಥವಾ ಇಂಗ್ಲೀಷ್ ಪತ್ರಿಕೆಯು ಸಾಮಾನ್ಯವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣನಾಗಿರುವ ವಿದ್ಯಾರ್ಥಿಗೆ ಇರಬೇಕಾದ ಕನಿಷ್ಟ ವಿದ್ಯಾಮಟ್ಟಕ್ಕೆ ಸಮನಾಗಿರುವುದು, ಇದರ ಮೂಲಕ ಅಭ್ಯರ್ಥಿಯ ಕನ್ನಡ ಅಥವಾ ಇಂಗ್ಲೀಷ್ ವ್ಯಾಕರಣ ಶಬ್ಧ ಸಂಪತ್ತು, ಕಾಗುಣಿತ, ಸಮನಾರ್ಥಕ ಪದಗಳು, ವಿರುದ್ಧಾರ್ಥಕ ಪದಗಳು ಇವುಗಳ ಪರಿಜ್ಞಾನ, ಕನ್ನಡ/ಇಂಗ್ಲೀಷ್ ಭಾಷೆಯನ್ನು ಅರಿಯುವ ಮತ್ತು ಗ್ರಹಿಸುವ ಅಭ್ಯರ್ಥಿಯ ಶಕ್ತಿಯ ಮತ್ತು ಅದರ ಸರಿಯಾದ ಹಾಗೂ ತಪ್ಪು ಬಳಕೆ ಇತ್ಯಾದಿಗಳನ್ನು ಪರಿಶೀಲಿಸುವ ಅಭ್ಯರ್ಥಿಯ ಸಾಮರ್ಥ್ಯ ಇವುಗಳನ್ನು ಪರೀಕ್ಷಿಸಲು ಉದ್ದೇಶಿಸಲಾಗಿದೆ.1001502 ಘಂಟೆ ಸಮಯ