ಐಸಿಸಿ ವರ್ಷದ ಕ್ರಿಕೆಟ್ ಆಟಗಾರ ಪ್ರಶಸ್ತಿಗೆ ರವಿಚಂದ್ರನ್ ಅಶ್ವಿನ್ ಆಯ್ಕೆ

ashwin_upಭಾರತದ ಆಲ್ರೌಂಡರ್ ಆರ್. ಅಶ್ವಿನ್ ಅವರಿಗೆ ವರ್ಷದ ಐಸಿಸಿ ಕ್ರಿಕೆಟಿಗ ಪ್ರಶಸ್ತಿ ಲಭಿಸಿದೆ. ಇದೇ ವೇಳೆ ಅಶ್ವಿನ್​ಗೆ ಸೋಬರ್ಸ್ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗುತ್ತಿರುವುದು ಇನ್ನೊಂದು ವಿಶೇಷವಾಗಿದೆ.

ಪ್ರಶಸ್ತಿ ಪಟ್ಟಿ:

 • ರವಿಚಂದ್ರನ್ ಅಶ್ವಿನ್ (ಭಾರತ) – ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿ
 • ರವಿಚಂದ್ರನ್ ಅಶ್ವಿನ್ (ಭಾರತ) – ಸರ್ ಗಾರ್ಫೀಲ್ಡ್ ಸೋಬರ್ಸ ಪ್ರಶಸ್ತಿ
 • ಡಿಕಾಕ್ (ದ.ಆಫ್ರಿಕಾ) – ಐಸಿಸಿ ವರ್ಷದ ಏಕದಿನ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿ
 • ಮುಸ್ತಫಿಜುರ್ ರೆಹಮಾನ್ (ಬಾಂಗ್ಲಾ)- ವರ್ಷದ ಅತ್ಯುತ್ತಮ ಉದಯೋನ್ಮುಖ ಕ್ರಿಕೆಟಿಗ ಪ್ರಶಸ್ತಿ
 • ಕಾಲೋಸ್ ಬ್ರಾಥ್ ವೇಟ್ (ವೆಸ್ಟ್ ಇಂಡೀಸ್) -ವರ್ಷದ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರ ಪ್ರಶಸ್ತಿ
 • ಮಹಮದ್ ಶಹಜಾದ್ (ಆಫ್ಘಾನಿಸ್ತಾನ) – ಅಫಿಲಿಯೇಟ್ ಕ್ರಿಕೆಟರ್ ಆಫ್ ದಿ ಇಯರ್ ಪ್ರಶಸ್ತಿ
 • ಮರೇಸ್ ಎರಾಸ್ಮಸ್ (ದ.ಆಫ್ರಿಕಾ)- ವರ್ಷದ ಅತ್ಯುತ್ತಮ ತೀರ್ಪಗಾರ ಗೌರವ
 • ಸುಜಿ ಬೇಟ್ಸ್ (ನ್ಯೂಜಿಲೆಂಡ್)- ವರ್ಷದ ಅತ್ಯುತ್ತಮ ಮಹಿಳಾ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ
 • ಸುಜಿ ಬೇಟ್ಸ್ (ನ್ಯೂಜಿಲೆಂಡ್)- ವರ್ಷದ ಅತ್ಯುತ್ತಮ ಏಕದಿನ ಮಹಿಳಾ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ
 • ಮಿಸ್ಬಾ ಉಲ್ ಹಕ್ (ಪಾಕಿಸ್ತಾನ)-ಐಸಿಸಿ ಸ್ಪಿರಿಟ್ ಆಫ್ ದಿ ಇಯರ್ ಪ್ರಶಸ್ತಿ

No Responses to “ಐಸಿಸಿ ವರ್ಷದ ಕ್ರಿಕೆಟ್ ಆಟಗಾರ ಪ್ರಶಸ್ತಿಗೆ ರವಿಚಂದ್ರನ್ ಅಶ್ವಿನ್ ಆಯ್ಕೆ”

Trackbacks/Pingbacks

 1. ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-24,2016 | ಕರುನಾಡು ಎಗ್ಸಾಮ್ಸ - […] ಐಸಿಸಿ ವರ್ಷದ ಕ್ರಿಕೆಟ್ ಆಟಗಾರ ಪ್ರಶಸ್ತಿಗ… […]

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.