ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಕ್ಕಳ ನಿಧಿಗೆ ಪ್ರಚಾರ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ

uni_upಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಅವರು ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಮಕ್ಕಳ ನಿಧಿಗೆ (ಯುನಿಸೆಫ್‌) ನೂತನ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.  ಫುಟ್‌ಬಾಲ್‌ ಆಟಗಾರ ಇಂಗ್ಲೆಂಡ್‌ನ ಡೇವಿಡ್‌ ಬೆಕಂ ಮತ್ತು ನಟಿ ಮಿಲ್ಲಿ ಬೊಬಿ ಬ್ರೌನ್‌ ಅವರು ಪ್ರಿಯಾಂಕಾ ಆಯ್ಕೆಯನ್ನು ಘೋಷಿಸಿದ್ದಾರೆ.

Leave a Reply

Your email address will not be published. Required fields are marked *