ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ.

ಹುದ್ದೆಗಳ ವಿವರ:

  • ದ್ವಿತೀಯ ದರ್ಜೆ ಸಹಾಯಕರು : 33
  • ಬೆರಳಚ್ಚುಗಾರರು: 3
  • ಕಿರಿಯ ಸೇವಕರು : 26

ಭರ್ತಿಮಾಡಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 08-11-2017
2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-12-2017
3. ಪರೀಕ್ಷೆಯ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 06-12-2017 ಅಂಚೆ ಕಛೇರಿಯ ಕಾರ್ಯದ
ವೇಳೆಯೊಳಗೆ ಸಂದಾಯ ಮಾಡಲು ಅವಕಾಶವಿರುತ್ತದೆ

ಅಧಿಸೂಚನೆ ಡೌನ್ಲೋಡ್ ಮಾಡಲು ಲಿಂಕ್ ನ ಕ್ಲಿಕ್ ಮಾಡಿ.

One Thought to “ಬಳ್ಳಾರಿ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿವೆ”

Leave a Comment

This site uses Akismet to reduce spam. Learn how your comment data is processed.