ಎಸ್.ಎಸ್.ಸಿ: 3259 ಪೋಸ್ಟಲ್ ಅಸಿಸ್ಟೆಂಟ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್.ಎಸ್.ಸಿ: 3259 ಪೋಸ್ಟಲ್ ಅಸಿಸ್ಟೆಂಟ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ. ಭರ್ತಿಮಾಡಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 1. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 18-11-2017 2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-12-2017 3. ಪರೀಕ್ಷೆಯ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 18-12-2017 ಅಧಿಸೂಚನೆ ಡೌನ್ಲೋಡ್ ಮಾಡಲು ಲಿಂಕ್ ನ ಕ್ಲಿಕ್ ಮಾಡಿ.

Read More

ಬಳ್ಳಾರಿ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿವೆ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಹುದ್ದೆಗಳ ವಿವರ: ದ್ವಿತೀಯ ದರ್ಜೆ ಸಹಾಯಕರು : 33 ಬೆರಳಚ್ಚುಗಾರರು: 3 ಕಿರಿಯ ಸೇವಕರು : 26 ಭರ್ತಿಮಾಡಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 08-11-2017 2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-12-2017 3. ಪರೀಕ್ಷೆಯ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 06-12-2017 ಅಂಚೆ ಕಛೇರಿಯ ಕಾರ್ಯದ ವೇಳೆಯೊಳಗೆ…

Read More

ಕರ್ನಾಟಕ ಗ್ರಾಮೀಣ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ ಸಂಸ್ಥೆ ಹುದ್ದೆಗಳು

ಕರ್ನಾಟಕ ಗ್ರಾಮೀಣ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ ಸಂಸ್ಥೆ, ಬೆಂಗಳೂರು-09. ಕರ್ನಾಟಕ ಸರ್ಕಾರದ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ ಸಂಸ್ಥೆ ವಿವಿಧ ಇಲಾಖೆಗಳಲ್ಲಿರುವ, ಅಭಿಯಂತರು ‘ಪ್ರಥಮ ದರ್ಜೆ ಸಹಾಯಕರ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ . ಭರ್ತಿಮಾಡಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 25-10-2017 2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-11-2017 3. ಪರೀಕ್ಷೆಯ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 27-11-2017 ಅಂಚೆ ಕಛೇರಿಯ ಕಾರ್ಯದ ವೇಳೆಯೊಳಗೆ ಸಂದಾಯ ಮಾಡಲು ಅವಕಾಶವಿರುತ್ತದೆ ಅಧಿಸೂಚನೆ…

Read More

ಪ್ರಥಮ ದರ್ಜೆ ಸಹಾಯಕರ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳು

ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ‘ಪ್ರಥಮ ದರ್ಜೆ ಸಹಾಯಕರ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವೆಗಳ ( ಲಿಪಿಕ ಹುದ್ದೆಗಳ ನೇಮಕಾತಿ ). ಭರ್ತಿಮಾಡಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 01-09-2017 2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-10-2017 ರ ರಾತ್ರಿ 11.45 ಗಂಟೆ 3. ಪರೀಕ್ಷೆಯ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ:…

Read More

ಕೆ ಎ ಎಸ್ ಪರೀಕ್ಷೆ 2017 ಗೆ ಕರುನಾಡು ಎಕ್ಸಾಮ್ಸ್ ದಿಂದ ಬಂದ ಪ್ರಶ್ನೆಗಳು

ಕೆ ಎ ಎಸ್ ಪರೀಕ್ಷೆ 2017 ಗೆ ಕರುನಾಡು ಎಕ್ಸಾಮ್ಸ್ ದಿಂದ ಬಂದ ಪ್ರಶ್ನೆಗಳು . ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ. ಧನ್ಯವಾದಗಳು ಕರುನಾಡುಎಕ್ಸಾಮ್ಸ್

Read More

ಸೂಚನೆ

ಆತ್ಮೀಯ ಓದುಗರೇ, ಕರುನಾಡುಎಗ್ಸಾಂ ಓದುಗರೆ ಇತ್ತೀಚಿನ ದಿನಗಳಲ್ಲಿ ನಮ್ಮ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರತಿದಿನ ಪ್ರಕಟಗೊಳ್ಳದಿರುವುದಕ್ಕೆ ವಿಷಾದಿಸುತ್ತೇವೆ. ನಮ್ಮ ತಂಡ ಕೇವಲ ಇಬ್ಬರು ಸದಸ್ಯರನ್ನು ಒಳಗೊಂಡಿದ್ದು ಇವರಲ್ಲಿ ಒಬ್ಬರು ತಾಂತ್ರಿಕ ವಿಷಯಕ್ಕೆ ಸಂಬಂಧಿಸಿದ್ದಾರೆ. ಅಲ್ಲದೆ ನಮ್ಮ ಉದ್ಯೋಗದ ಜೊತೆಗೆ ವೆಬ್ ಸೈಟ್ ಕೆಲಸ ಮಾಡುತ್ತಿರುವ ಕಾರಣ ಕಚೇರಿ ಕೆಲಸದ ಅತೀವ ಒತ್ತಡದ ಹಿನ್ನಲೆಯಲ್ಲಿ ಇತ್ತೀಚೆಗೆ ಪ್ರಕಟಣೆಯಲ್ಲಿ ವಿಳಂಬವಾಗುತ್ತಿದೆ. ಇನ್ನು ಕೆಲವು ದಿನಗಳಲ್ಲಿ ಜೂನ್ ತಿಂಗಳ ಪ್ರಚಲಿತ ವಿದ್ಯಮಾನ ಡೌನ್ ಲೋಡ್ ಗೆ ಸಿಗಲಿದೆ. ಸಮಯದ ಅಭಾವವಿರುವ…

Read More

ಕೆ.ಎ.ಎಸ್ (KAS) ಪ್ರಶ್ನೋತ್ತರಗಳು

ಆತ್ಮೀಯ ಓದುಗರೆ, ಕರುನಾಡುಎಗ್ಸಾಂ ತಂಡ ಕೆ.ಎ.ಎಸ್ ಆಕಾಂಕ್ಷಿಗಳಿಗಾಗಿ ಸಂಭವನಾತ್ಮಕ ಪ್ರಶ್ನೆಗಳನ್ನು ಇನ್ನು ಮುಂದೆ ಪ್ರಕಟಿಸಲಿದೆ. ಪ್ರಸ್ತುತ ಕೆ.ಎ.ಎಸ್ ಪರೀಕ್ಷೆ ಪೇಪರ್-2 ಸಂಬಂಧಿಸಿದಂತೆ ಪ್ರಶ್ನೋತ್ತರಗಳು ಇರಲಿದ್ದು, ಮುಂದಿನ ದಿನಗಳಲ್ಲಿ ಪೇಪರ್-1 ಮಾದರಿ ಪ್ರಶ್ನೆಗಳನ್ನು ಪ್ರಕಟಿಸಲಾಗುವುದು.

Read More

ಕನ್ನಡ ಸಾಹಿತಿಗಳು ಮತ್ತು ಸಾಹಿತ್ಯ

 ಸಾಹಿತಿಗಳು ಹಾಗೂ ಅವರ ಸಾಹಿತ್ಯ ಕುರಿತಾದ ಅಪರೂಪದ ಪುಸ್ತಕವನ್ನು ವಿಜಯಪುರದ ಚಾಣಕ್ಯ ಪ್ರಕಾಶನ ಹೊರತಂದಿದೆ. ಕ್ರಿ.ಶ 800ರಿಂದ ತೀರಾ ಈಚೆಗಿನವರೆಗಿನ 643 ಸಾಹಿತಿಗಳು ಹಾಗೂ ಅವರ ಕೃತಿಗಳ ಬಗ್ಗೆ ಈ ಪುಸ್ತಕದಲ್ಲಿ ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ. ಪುಸ್ತಕದ ಕೊನೆಯಲ್ಲಿ ಬೇರೆ- ಬೇರೆ ಪುರಸ್ಕಾರಗಳು ಹಾಗೂ ಪುರಸ್ಕೃತರ ಬಗ್ಗೆ ಪಟ್ಟಿ ನೀಡಲಾಗಿದೆ. ಕನ್ನಡ ಉಪನ್ಯಾಸಕರು ಹಾಗೂ ಬೇರೆ ಬೇರೆ ಪರೀಕ್ಷೆಗಳಿಗೆ ಈ ಪುಸ್ತಕ ನೆರವಾಗುತ್ತದೆ. ಲೇಖಕರು : ಅರವಿಂದ ಚೊಕ್ಕಾಡಿ ಪುಟಗಳು : 576 ಬೆಲೆ : 400/-…

Read More

ಕೆಎಎಸ್ ಅಭ್ಯರ್ಥಿಗಳಿಗೆ ಉಪಯುಕ್ತವಾಗುವ 2 ಪುಸ್ತಕಗಳು

1. ಭಾರತದ ಇತಿಹಾಸ –  6000 ಪ್ರಶ್ನೆಗಳು ಇದು ಕೆಎಎಸ್ ಅಷ್ಟೇ ಅಲ್ಲ, ಬೇರೆ ಪರೀಕ್ಷಾರ್ಥಿಗಳು ಹಾಗೂ ಶಿಕ್ಷಕರು ಕೂಡ ಇಟ್ಟುಕೊಳ್ಳಲೇಬೇಕಾದ ಪುಸ್ತಕ.  ಇಷ್ಟೊಂದು ಬೃಹತ್ ಸಂಖ್ಯೆಯ ಪ್ರಶ್ನೆಗಳನ್ನು ಹೊಂದಿದ ಕನ್ನಡ ಭಾಷೆಯಲ್ಲಿರುವ ಏಕೈಕ ಪುಸ್ತಕವೆಂದೇ ಹೇಳಬಹುದು. A B ಹಾಗೂ C ಹೀಗೆ 3 ವಿಭಾಗಗಳಲ್ಲಿ ವಿಂಗಡನೆಯಾಗಿರುವ ಈ ಪುಸ್ತಕದಲ್ಲಿ  ಪ್ರಶ್ನೆಗಳನ್ನು ಅಧ್ಯಾಯಕ್ಕನುಗುಣವಾಗಿ ಕ್ರಮಬದ್ಧವಾಗಿ ಕೊಡಲಾಗಿದೆ. ಪ್ರಾಚೀನ ಇತಿಹಾಸದಿಂದ ಹಿಡಿದು ಆಧುನಿಕ ಇತಿಹಾಸ ಹಾಗೂ ಸ್ವಾತಂತ್ರ್ಯ ಹೋರಾಟದತನಕ ಪ್ರಶ್ನೆಗಳು ಕ್ರಮಬದ್ಧವಾಗಿ ಕೊಡಲ್ಪಟ್ಟಿವೆ. ಕರ್ನಾಟಕ ಇತಿಹಾಸಕ್ಕೆ ಸಂಬಂಧಪಟ್ಟಂತೆ 1000ಕ್ಕೂ…

Read More