ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01.

ಗ್ರೂಪ್ “ಸಿ” ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ
ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ) ನಿಯಮಗಳು 2006 ಮತ್ತು 2015ರ ತಿದ್ದುಪಡಿ
ನಿಯಮಗಳನ್ವಯ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಭರ್ತಿಮಾಡಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅಧಿಸೂಚನೆ ಡೌನ್ಲೋಡ್ ಮಾಡಲು ಲಿಂಕ್ ನ ಕ್ಲಿಕ್ ಮಾಡಿ.

One Thought to “ಕರ್ನಾಟಕ ಲೋಕ ಸೇವಾ ಆಯೋಗ, ಗ್ರೂಪ್ “ಸಿ” ತಾಂತ್ರಿಕೇತರ ಹುದ್ದೆಗಳು”

Leave a Reply to NAgarathna Cancel reply

This site uses Akismet to reduce spam. Learn how your comment data is processed.