ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Read Moreಆತ್ಮೀಯ ಓದುಗರೇ, ಪಂಚಾಯತ್ ಅಭಿವೃದ್ದಿ ಅಧಿಕಾರಿ/ಕಾರ್ಯದರ್ಶಿ ಗ್ರೇಡ್-1 ಹುದ್ದೆಗಳ ಪರೀಕ್ಷೆಯಲ್ಲಿ ಸಾಮಾನ್ಯ ಕನ್ನಡ ಪತ್ರಿಕೆ ಸಲುವಾಗಿ ಕರುನಾಡುಎಗ್ಸಾಂ ತಂಡ ಕನ್ನಡ ವ್ಯಾಕರಣ ಬಗ್ಗೆ ಪರೀಕ್ಷೆಗೆ ಉಪಯುಕ್ತವಾಗುವ ಮಾಹಿತಿಯನ್ನು ಇಲ್ಲಿ ನೀಡಿದೆ. ಮುಂದಿನ ದಿನಗಳಲ್ಲಿ ಸಾಮಾನ್ಯ ಕನ್ನಡ ಪ್ರಶ್ನೆಗಳನ್ನು ಪ್ರಕಟಿಸಲಾಗುವುದು. ಯಾವುದೇ ಭಾಷೆಯನ್ನ ವ್ಯಾಕರಣದ ಸಹಾಯವಿಲ್ಲದೇ ಶುದ್ದವಾಗಿ ಮಾತನಾಡುವುದು, ಬರೆಯುವುದು ಸಾಧ್ಯವಿಲ್ಲ. ಆಗಾಗಿ ವ್ಯಾಕರಣ ಕಲಿಯುವುದು ಅತ್ಯಂತ ಅವಶ್ಯಕವಾಗಿದೆ. ವ್ಯಾಕರಣವದ ಅಧ್ಯಯನವನ್ನು ಕನ್ನಡ ವರ್ಣಮಾಲೆಯಿಂದ ತಿಳಿದುಕೊಳ್ಳೊಣ. [ಹಂತಹಂತವಾಗಿ ಪ್ರಕಟಿಸಲಾಗುವುದು] ಕನ್ನಡ ವರ್ಣಮಾಲೆ ವರ್ಣಮಾಲೆ: ಕನ್ನಡ ಭಾಷೆಯ ವರ್ಣಮಾಲೆಯಲ್ಲಿ 49…
Read Moreಸರಕು ಮತ್ತು ಸೇವಾ ತೆರಿಗೆ ಮಂಡಳಿ ರಚನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸರಕು ಮತ್ತು ಸೇವಾ ತೆರಿಗೆ ಮಂಡಳಿ ರಚನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂವಿಧಾನದ ಪರಿಚ್ಚೇದ 279ಎ ಅಡಿ ಈ ಮಂಡಳಿ ರಚನೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ಇತರೆ ತೀರ್ಮಾನಗಳು: ನವಹದೆಹಲಿಯಲ್ಲಿ ಸರಕು ಮತ್ತು ಸೇವಾ ತೆರಿಗೆ ಮಂಡಳಿ ಕಾರ್ಯಾಲಯದ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ.…
Read Moreಎಪಿಎಂಸಿ ಮಾರುಕಟ್ಟೆಯಲ್ಲಿ ರೈತರ ಕೃಷಿ ಉತ್ಪನ್ನ ಗುಣಮಟ್ಟ ಪರಿಶೀಲನೆಗೆ “ಅನ್ನದರ್ಪಣ” ತಂತ್ರಾಂಶ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗಲ್ಲಿ ರೈತರ ಕೃಷಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಿ, ವರ್ಗೀಕರಿಸುವ ಸಲುವಾಗಿ ಆತ್ಯಾಧುನಿಕ “ಅನ್ನದರ್ಪಣ’ ಹೆಸರಿನ ತಂತ್ರಾಂಶವನ್ನು ಅಭಿವೃದ್ದಿಪಡಿಸಲಾಗಿದೆ. ಈ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಗದಗಿನ ಎಪಿಎಂಸಿಯಲ್ಲಿ ಆರಂಭಮಾಡಲಾಗಿದೆ. ರಾಜ್ಯದಲ್ಲಿ ಮೂರು ವರ್ಷಗಳಿಂದ ಜಾರಿಯಲ್ಲಿರುವ ‘ಇ-ಮಾರಾಟ’ ವ್ಯವಸ್ಥೆಗೆ ಇದು ದೊಡ್ಡ ಮಟ್ಟದಲ್ಲಿ ಉತ್ತೇಜನ ನೀಡುವ ಸಾಧ್ಯತೆಗಳಿದೆ ಎನ್ನಲಾಗಿದೆ. ತಂತ್ರಾಂಶದ ಬಗ್ಗೆ: ಕೋಲ್ಕತ್ತದ ಆಧುನಿಕ ಕಂಪ್ಯೂಟರ್ ಅಭಿವೃದ್ಧಿ ಕೇಂದ್ರದ (ಸಿ-ಡಾಕ್) ತಂತ್ರಜ್ಞರು ಅನ್ನದರ್ಪಣ’…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Read Moreಪಿಡಿಓ ಮತ್ತು ಕಾರ್ಯದರ್ಶಿ ಸೇರಿ ಸುಮಾರು 1400ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದೆಂದು ತಿಳಿದು ಬಂದಿದೆ. ಕನ್ನಡದ ಮೊದಲ ಅಂತರ್ಜಾಲ ಆಧಾರಿತ ಸ್ಪರ್ಧಾತ್ಮಕ ಪರೀಕ್ಷ ತಾಣವಾಗಿರುವ ಕರುನಾಡು ಎಗ್ಸಾಂ ತಂಡ ಪಿಡಿಓ ಆಕಾಂಕ್ಷಿಗಳಿಗೆ ಅತ್ಯುತ್ತಮ ಗುಣಮಟ್ಟದ ಹಾಗೂ ಪರೀಕ್ಷೆಯಲ್ಲಿ ನಿರೀಕ್ಷಿಸಬಹುದಾದ ಪ್ರಶ್ನೋತ್ತರಗಳನ್ನು ಇಂದಿನಿಂದ ವೆಬ್ ಸೈಟ್ ನಲ್ಲಿ ಪ್ರಕಟಗೊಳ್ಳುಸುತ್ತಿದೆ. ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Read Moreಲಾವೋಸ್ನ ವಿಯೆಂಟಿಯಾನ್ ನಲ್ಲಿ 2016 ಅಸಿಯಾನ್ ಶೃಂಗಸಭೆ ಆಗ್ನೇಯ ಏಷ್ಯಾ ರಾಷ್ಟ್ರಗಳ (ASEAN) 28 ಮತ್ತು 29ನೇ ಶೃಂಗಸಭೆ ಲಾವೋಸ್ ನ ವಿಯೆಂಟಿಯಾನ್ ನಲ್ಲಿ ಸೆಪ್ಟೆಂಬರ್ 6 ರಿಂದ 8 ರವರೆಗೆ ನಡೆಯಿತು. ಲಾವೋಸ್ ರಾಷ್ಟ್ರದ ಪ್ರಧಾನಿ “ಥಾನ್ಗ್ಲೌನ್ ಸಿಸೌಲಿಥ್ (Thongloun Sisoulith)” ಅವರು ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. Turning Vision into Reality for a Dynamic ASEAN Community” ಇದು ಈ ಶೃಂಗಸಭೆಯ ಧ್ಯೇಯವಾಕ್ಯವಾಗಿತ್ತು. ಅಸಿಯಾನ್ 10 ರಾಷ್ಟ್ರಗಳಾದ ಇಂಡೋನೇಷಿಯಾ, ಮಲೇಷಿಯಾ, ಫಿಲಿಫೈನ್ಸ್, ಥಾಯ್…
Read Moreಹಿಮಾಚಲ ಪ್ರದೇಶದ ಮಂಡಿ, ಮಹಾರಾಷ್ಟ್ರದ ಸಿಂಧುದುರ್ಗ ದೇಶದ ಸ್ವಚ್ಚ ಜಿಲ್ಲೆಗಳು ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆ ಮತ್ತು ಮಹಾರಾಷ್ಟ್ರದ ಸಿಂಧುದುರ್ಗ ಗ್ರಾಮೀಣ ಸ್ವಚ್ಚ ಸರ್ವೇಕ್ಷಣಾದಲ್ಲಿ ದೇಶದ ಸ್ವಚ್ಚ ಜಿಲ್ಲೆಗಳಾಗಿ ಹೊರಹೊಮ್ಮಿವೆ. ಬಯಲು ಪ್ರದೇಶ ಜಿಲ್ಲೆಗಳ ವಿಭಾಗದಲ್ಲಿ ಮಹಾರಾಷ್ಟ್ರದ ಸಿಂಧುದುರ್ಗ ಸ್ವಚ್ಚ ಜಿಲ್ಲೆಯೆನಿಸಿದರೆ, ಗುಡ್ಡಗಾಡು ಪ್ರದೇಶಗಳ ಜಿಲ್ಲೆಗಳ ಪೈಕಿ ಹಿಮಾಚಲ ಪ್ರದೇಶದ ಮಂಡಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಕೇಂದ್ರ ಕುಡಿಯುವ ನೀರು, ನೈರ್ಮಲ್ಯ, ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವಾಲಯ ಗ್ರಾಮೀಣ ಸ್ವಚ್ಚ ಸರ್ವೇಕ್ಷಣಾ ವರದಿಯನ್ನು ಬಿಡುಗಡೆಗೊಳಿಸಿದೆ. ಗುಡ್ಡಗಾಡು…
Read More“ಬೆನ್ನು ಕ್ಷುದ್ರಗ್ರಹ (Bennu Asteroid)ದಲ್ಲಿ ಮಾದರಿ ಸಂಗ್ರಹಣೆಗಾಗಿ ನಾಸಾದಿಂದ “OSIRIS-Rex” ಬಾಹ್ಯಕಾಶ ನೌಕೆ ಅಮೆರಿಕಾದ ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) “101955 ಬೆನ್ನು ಕ್ಷುದ್ರಗ್ರಹ (Bennu Asteroid)”ನ ಅಧ್ಯಯನಕ್ಕಾಗಿ “ಒಸಿರಿಸ್-ರೆಕ್ಸ್” ಬಾಹ್ಯಕಾಶ ನೌಕೆಯನ್ನು ಹಾರಿ ಬಿಟ್ಟಿದೆ. OSIRIS-Rex ಎಂದರೆ Origins, Spectral Interpretation, Resource Identification, Security-Regolith Explorer ಎಂದರ್ಥ. ಈ ನೌಕೆಯು ಕ್ಷುದ್ರಗ್ರಹ ಅಧ್ಯಯನಕ್ಕಾಗಿ ಅಭಿವೃದ್ದಿಪಡಿಸಿರುವ ನಾಸಾದ ಮೊದಲ ಬಾಹ್ಯಕಾಶ ನೌಕೆಯಾಗಿದೆ. ಅಟ್ಲಾಸ್ V ರಾಕೆಟ್ ಬಳಸಿ ಕೇಪ್ ಕನವರೆಲ್ ಏರ್ ಫೋರ್ಸ್…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Read More